📖 0/604 ಓದಿದ ಪುಟಗಳು
📄 166
فَإِذَا جَآءَتۡهُمُ ٱلۡحَسَنَةُ قَالُواْ لَنَا هَٰذِهِۦۖ وَإِن تُصِبۡهُمۡ سَيِّئَةٌ يَطَّيَّرُواْ بِمُوسَىٰ وَمَن مَّعَهُۥٓۗ أَلَآ إِنَّمَا طَٰٓئِرُهُمۡ عِندَ ٱللَّهِ وَلَٰكِنَّ أَكۡثَرَهُمۡ لَا يَعۡلَمُونَ ١٣١ وَقَالُواْ مَهۡمَا تَأۡتِنَا بِهِۦ مِنۡ ءَايَةٍ لِّتَسۡحَرَنَا بِهَا فَمَا نَحۡنُ لَكَ بِمُؤۡمِنِينَ ١٣٢ فَأَرۡسَلۡنَا عَلَيۡهِمُ ٱلطُّوفَانَ وَٱلۡجَرَادَ وَٱلۡقُمَّلَ وَٱلضَّفَادِعَ وَٱلدَّمَ ءَايَٰتٍ مُّفَصَّلَٰتٍ فَٱسۡتَكۡبَرُواْ وَكَانُواْ قَوۡمًا مُّجۡرِمِينَ ١٣٣ وَلَمَّا وَقَعَ عَلَيۡهِمُ ٱلرِّجۡزُ قَالُواْ يَٰمُوسَى ٱدۡعُ لَنَا رَبَّكَ بِمَا عَهِدَ عِندَكَۖ لَئِن كَشَفۡتَ عَنَّا ٱلرِّجۡزَ لَنُؤۡمِنَنَّ لَكَ وَلَنُرۡسِلَنَّ مَعَكَ بَنِيٓ إِسۡرَٰٓءِيلَ ١٣٤ فَلَمَّا كَشَفۡنَا عَنۡهُمُ ٱلرِّجۡزَ إِلَىٰٓ أَجَلٍ هُم بَٰلِغُوهُ إِذَا هُمۡ يَنكُثُونَ ١٣٥ فَٱنتَقَمۡنَا مِنۡهُمۡ فَأَغۡرَقۡنَٰهُمۡ فِي ٱلۡيَمِّ بِأَنَّهُمۡ كَذَّبُواْ بِـَٔايَٰتِنَا وَكَانُواْ عَنۡهَا غَٰفِلِينَ ١٣٦ وَأَوۡرَثۡنَا ٱلۡقَوۡمَ ٱلَّذِينَ كَانُواْ يُسۡتَضۡعَفُونَ مَشَٰرِقَ ٱلۡأَرۡضِ وَمَغَٰرِبَهَا ٱلَّتِي بَٰرَكۡنَا فِيهَاۖ وَتَمَّتۡ كَلِمَتُ رَبِّكَ ٱلۡحُسۡنَىٰ عَلَىٰ بَنِيٓ إِسۡرَٰٓءِيلَ بِمَا صَبَرُواْۖ وَدَمَّرۡنَا مَا كَانَ يَصۡنَعُ فِرۡعَوۡنُ وَقَوۡمُهُۥ وَمَا كَانُواْ يَعۡرِشُونَ ١٣٧
7:131
فَإِذَا جَآءَتۡهُمُ ٱلۡحَسَنَةُ قَالُواْ لَنَا هَٰذِهِۦۖ وَإِن تُصِبۡهُمۡ سَيِّئَةٌ يَطَّيَّرُواْ بِمُوسَىٰ وَمَن مَّعَهُۥٓۗ أَلَآ إِنَّمَا طَٰٓئِرُهُمۡ عِندَ ٱللَّهِ وَلَٰكِنَّ أَكۡثَرَهُمۡ لَا يَعۡلَمُونَ ١٣١
ಅವರಿಗೆ ಒಳಿತೇನಾದರು ತಲುಪಿದರೆ ಇದು ನಮಗೆ ದಕ್ಕಬೇಕಾದದ್ದು ಎಂದು ಹೇಳುತ್ತಾರೆ ಮತ್ತು ಅವರಿಗೆ ಕೆಡುಕೇನಾದರು ಎದುರಾದರೆ ಅವರು ಅದನ್ನು ಮೂಸಾ ಮತ್ತು ಅವರ ಸಂಗಡಿಗರ ಅಪಶಕುನವೆಂದು ಹೇಳುತ್ತಾರೆ. ತಿಳಿದುಕೊಳ್ಳಿರಿ, ಅವರ ಅಪಶÀಕುನವು ಅಲ್ಲಾಹನ ಬಳಿಯಿದೆ. ಆದರೆ ಅವರಲ್ಲಿ ಹೆಚ್ಚಿನವರು ಅರಿಯುವುದಿಲ್ಲ.
7:132
وَقَالُواْ مَهۡمَا تَأۡتِنَا بِهِۦ مِنۡ ءَايَةٍ لِّتَسۡحَرَنَا بِهَا فَمَا نَحۡنُ لَكَ بِمُؤۡمِنِينَ ١٣٢
ಮತ್ತು ಫಿರ್‌ಔನ್‌ನ ಜನರು ಹೇಳಿದರು: ನೀನು ನಮ್ಮನ್ನು ವಶೀಕರಿಸಲು ಎಂತಹ ದೃಷ್ಟಾಂತವನ್ನು ತಂದರೂ, ನಾವು ನಿನ್ನ ಮೇಲೆ ವಿಶ್ವಾಸವಿಡಲಾರೆವು.
7:133
فَأَرۡسَلۡنَا عَلَيۡهِمُ ٱلطُّوفَانَ وَٱلۡجَرَادَ وَٱلۡقُمَّلَ وَٱلضَّفَادِعَ وَٱلدَّمَ ءَايَٰتٍ مُّفَصَّلَٰتٍ فَٱسۡتَكۡبَرُواْ وَكَانُواْ قَوۡمًا مُّجۡرِمِينَ ١٣٣
ಅನಂತರ ನಾವು ಅವರ ವಿರುದ್ಧ ಚಂಡಮಾರುತ, ಮಿಡತೆ, ಹೇನು, ಕಪ್ಪೆ, ರಕ್ತ ಮುಂತಾದ ಸ್ಪಷ್ಟ (ಎಚ್ಚರಿಕೆ ನೀಡುವ) ದೃಷ್ಟಾಂತಗಳನ್ನು ಕಳುಹಿಸಿದೆವು. ಆದರೆ ಅವರು ಅಹಂಭಾವ ತೋರಿದರು ಮತ್ತು ಅವರು ಅಪರಾಧಿಗಳಾದ ಒಂದು ಜನಾಂಗವಾಗಿದ್ದರು.
7:134
وَلَمَّا وَقَعَ عَلَيۡهِمُ ٱلرِّجۡزُ قَالُواْ يَٰمُوسَى ٱدۡعُ لَنَا رَبَّكَ بِمَا عَهِدَ عِندَكَۖ لَئِن كَشَفۡتَ عَنَّا ٱلرِّجۡزَ لَنُؤۡمِنَنَّ لَكَ وَلَنُرۡسِلَنَّ مَعَكَ بَنِيٓ إِسۡرَٰٓءِيلَ ١٣٤
ಮತ್ತು ಶಿಕ್ಷೆಯು ಅವರಿಗೆ ಬಾಧಿಸಿದಾಗ ಅವರು ಹೇಳಿದರು: ಓ ಮೂಸಾ, ನಿಮ್ಮ ಪ್ರಭು ನಿಮ್ಮೊಂದಿಗೆ ಮಾಡಿದ ಕರಾರಿನ ಆಧಾರದಲ್ಲಿ ಅವನೊಂದಿಗೆ ನಮಗಾಗಿ ಪ್ರಾರ್ಥಿಸಿರಿ. ನೀವು ಈ ಶಿಕ್ಷೆಯನ್ನು ನಮ್ಮಿಂದ ಸರಿಸಿ ಬಿಟ್ಟರೆ ಖಂಡಿತವಾಗಿಯು ನಾವು ನಿಮ್ಮ ಮಾತಿನಂತೆ ಸತ್ಯವಿಶ್ವಾಸವಿಡುವೆವು ಮತ್ತು ಇಸ್ರಾಯೀಲ್ ಸಂತತಿಗಳನ್ನು ನಿಮ್ಮ ಜೊತೆ ಕಳುಹಿಸಿ ಕೊಡುವೆವು.
7:135
فَلَمَّا كَشَفۡنَا عَنۡهُمُ ٱلرِّجۡزَ إِلَىٰٓ أَجَلٍ هُم بَٰلِغُوهُ إِذَا هُمۡ يَنكُثُونَ ١٣٥
ಬಳಿಕ ಅವರು ತಲುಪಬೇಕಾದ ಒಂದು ಅವಧಿಯವರೆಗೆ ನಾವು ಅವರಿಂದ ಆ ಶಿಕ್ಷೆಯನ್ನು ಸರಿಸಿ ಬಿಟ್ಟರೆ ಕೂಡಲೇ ಅವರು ವಾಗ್ದಾನ ಉಲ್ಲಂಘಿಸತೊಡಗುತ್ತಾರೆ.
7:136
فَٱنتَقَمۡنَا مِنۡهُمۡ فَأَغۡرَقۡنَٰهُمۡ فِي ٱلۡيَمِّ بِأَنَّهُمۡ كَذَّبُواْ بِـَٔايَٰتِنَا وَكَانُواْ عَنۡهَا غَٰفِلِينَ ١٣٦
ಅನಂತರ ನಾವು ಅವರೊಂದಿಗೆ ಪ್ರತೀಕಾರ ಕ್ರಮವನ್ನೂ ಕೈಗೊಂಡೆವು; ಇದು ಅವರು ನಮ್ಮ ದೃಷ್ಟಾಂತಗಳನ್ನು ಧಿಕ್ಕರಿಸುತ್ತಿದ್ದುದ್ದರ ನಿಮಿತ್ತ ಮತ್ತು ಅವುಗಳ ಕುರಿತು ನಿರ್ಲಕ್ಷö್ಯತನ ತೋರುತ್ತಿದ್ದುದ್ದರ ನಿಮಿತ್ತ ನಾವು ಅವರನ್ನು ಸಮುದ್ರದಲ್ಲಿ ಮುಳಿಗಿಸಿ ಬಿಟ್ಟೆವು.
7:137
وَأَوۡرَثۡنَا ٱلۡقَوۡمَ ٱلَّذِينَ كَانُواْ يُسۡتَضۡعَفُونَ مَشَٰرِقَ ٱلۡأَرۡضِ وَمَغَٰرِبَهَا ٱلَّتِي بَٰرَكۡنَا فِيهَاۖ وَتَمَّتۡ كَلِمَتُ رَبِّكَ ٱلۡحُسۡنَىٰ عَلَىٰ بَنِيٓ إِسۡرَٰٓءِيلَ بِمَا صَبَرُواْۖ وَدَمَّرۡنَا مَا كَانَ يَصۡنَعُ فِرۡعَوۡنُ وَقَوۡمُهُۥ وَمَا كَانُواْ يَعۡرِشُونَ ١٣٧
ಅವರ ಸ್ಥಾನದಲ್ಲಿ ಅತ್ಯಂತ ದುರ್ಬಲರೆಂದು ಪರಿಗಣಿಸಲ್ಪಟ್ಟಿದ್ದ ಜನರನ್ನು ನಾವು ಸಮೃದ್ಧಿಯನ್ನಿರಿಸಿದ್ದ ಆ ಭೂಪ್ರದೇಶದ ಪೂರ್ವ ಮತ್ತು ಪಶ್ಚಿಮಗಳ ವಾರೀಸುದಾರರನ್ನಾಗಿ ಮಾಡಿಬಿಟ್ಟೆವು. ಈ ರೀತಿ ಇಸ್ರಾಯೀಲರಿಗೆ ನಿನ್ನ ಪ್ರಭುವಿನ ಉತ್ತಮ ವಾಗ್ದಾನವು ನೆರವೇರಿತು, ಏಕೆಂದರೆ ಅವರು ತಾಳ್ಮೆವಹಿಸಿದ್ದರು. ನಾವು ಫಿರ್‌ಔನ್ ಮತ್ತು ಅವನ ಜನತೆಯು ನಿರ್ಮಿಸಿದ ವಸ್ತುಗಳನ್ನೂ, ಮತ್ತು ಎತ್ತರ ಕಟ್ಟಡಗಳನ್ನೂ ಧ್ವಂಸಗೊಳಿಸಿಬಿಟ್ಟೆವು.
العربيةEnglishBahasa IndonesiaTürkçeРусскийفارسیFrançaisاردوবাংলাDeutschEspañol中文हिन्दीPortuguêsItalianoภาษาไทยPolskiNederlandsShqipKiswahiliO'zbekதமிழ்MelayuBosanskiSoomaaliAzərbaycanکوردی한국어日本語SvenskaDanskNorskپښتوമലയാളംසිංහලTamazightHausaአማርኛБългарскиТоҷикӣҚазақшаFilipinoسنڌيYorùbáFulfuldeТатарчаئۇيغۇرچەКыргызчаਪੰਜਾਬੀJawaతెలుగుမြန်မာગુજરાતીOromoमराठीTiếng ViệtMalagasyНохчийнWolofދިވެހިಕನ್ನಡУкраїнськаΕλληνικάქართულიខ្មែរدریQafar afMaranaoनेपाली
ಪವಿತ್ರ ಕುರಾನ್
Saturday, August 22, 2026
Don't forget us in your sincere prayers







