📖 0/604 ಓದಿದ ಪುಟಗಳು
📄 279
وَلَقَدۡ نَعۡلَمُ أَنَّهُمۡ يَقُولُونَ إِنَّمَا يُعَلِّمُهُۥ بَشَرٌۗ لِّسَانُ ٱلَّذِي يُلۡحِدُونَ إِلَيۡهِ أَعۡجَمِيٌّ وَهَٰذَا لِسَانٌ عَرَبِيٌّ مُّبِينٌ  ۝١٠٣ إِنَّ ٱلَّذِينَ لَا يُؤۡمِنُونَ بِـَٔايَٰتِ ٱللَّهِ لَا يَهۡدِيهِمُ ٱللَّهُ وَلَهُمۡ عَذَابٌ أَلِيمٌ  ۝١٠٤ إِنَّمَا يَفۡتَرِي ٱلۡكَذِبَ ٱلَّذِينَ لَا يُؤۡمِنُونَ بِـَٔايَٰتِ ٱللَّهِۖ وَأُوْلَٰٓئِكَ هُمُ ٱلۡكَٰذِبُونَ  ۝١٠٥ مَن كَفَرَ بِٱللَّهِ مِنۢ بَعۡدِ إِيمَٰنِهِۦٓ إِلَّا مَنۡ أُكۡرِهَ وَقَلۡبُهُۥ مُطۡمَئِنُّۢ بِٱلۡإِيمَٰنِ وَلَٰكِن مَّن شَرَحَ بِٱلۡكُفۡرِ صَدۡرًا فَعَلَيۡهِمۡ غَضَبٌ مِّنَ ٱللَّهِ وَلَهُمۡ عَذَابٌ عَظِيمٌ  ۝١٠٦ ذَٰلِكَ بِأَنَّهُمُ ٱسۡتَحَبُّواْ ٱلۡحَيَوٰةَ ٱلدُّنۡيَا عَلَى ٱلۡأٓخِرَةِ وَأَنَّ ٱللَّهَ لَا يَهۡدِي ٱلۡقَوۡمَ ٱلۡكَٰفِرِينَ  ۝١٠٧ أُوْلَٰٓئِكَ ٱلَّذِينَ طَبَعَ ٱللَّهُ عَلَىٰ قُلُوبِهِمۡ وَسَمۡعِهِمۡ وَأَبۡصَٰرِهِمۡۖ وَأُوْلَٰٓئِكَ هُمُ ٱلۡغَٰفِلُونَ  ۝١٠٨ لَا جَرَمَ أَنَّهُمۡ فِي ٱلۡأٓخِرَةِ هُمُ ٱلۡخَٰسِرُونَ  ۝١٠٩ ثُمَّ إِنَّ رَبَّكَ لِلَّذِينَ هَاجَرُواْ مِنۢ بَعۡدِ مَا فُتِنُواْ ثُمَّ جَٰهَدُواْ وَصَبَرُوٓاْ إِنَّ رَبَّكَ مِنۢ بَعۡدِهَا لَغَفُورٌ رَّحِيمٌ  ۝١١٠
16:103
وَلَقَدۡ نَعۡلَمُ أَنَّهُمۡ يَقُولُونَ إِنَّمَا يُعَلِّمُهُۥ بَشَرٌۗ لِّسَانُ ٱلَّذِي يُلۡحِدُونَ إِلَيۡهِ أَعۡجَمِيٌّ وَهَٰذَا لِسَانٌ عَرَبِيٌّ مُّبِينٌ  ۝١٠٣
ಒಬ್ಬ ವ್ಯಕ್ತಿ ಇವನಿಗೆ(ಪೈಗಂಬರರಿಗೆ) ಅದನ್ನು ಕಲಿಸುತ್ತಿದ್ದಾನೆಂದು ಸತ್ಯನಿಷೇಧಿಗಳು ಹೇಳುತ್ತಿದ್ದಾರೆಂಬುದನ್ನು ನಮಗೆ ಚೆನ್ನಾಗಿ ಗೊತ್ತಿದೆ. ಇವರು ಯಾರ ಕಡೆಗೆ ಬೆಟ್ಟು ಮಾಡುತ್ತಿದ್ದಾರೋ ಅವನ ಭಾಷೆಯು ಅರಬೇತರವಾಗಿದೆ. ಮತ್ತು ಈ ಕುರ್‌ಆನ್ ಅಂತು ಸುಸ್ಪಷ್ಟ ಅರಬೀ ಭಾಷೆಯಲ್ಲಿದೆ.
16:104
إِنَّ ٱلَّذِينَ لَا يُؤۡمِنُونَ بِـَٔايَٰتِ ٱللَّهِ لَا يَهۡدِيهِمُ ٱللَّهُ وَلَهُمۡ عَذَابٌ أَلِيمٌ  ۝١٠٤
(ವಾಸ್ತವದಲ್ಲಿ) ಅಲ್ಲಾಹನ ಸೂಕ್ತಿಗಳ ಮೇಲೆ ವಿಶ್ವಾಸವಿಡದವರಿಗೆ ಅಲ್ಲಾಹನು ಮಾರ್ಗದರ್ಶನ ನೀಡುವುದಿಲ್ಲ ಮತ್ತು ಅವರಿಗೆ ವೇದನಾಜನಕ ಯಾತನೆಯಿದೆ.
16:105
إِنَّمَا يَفۡتَرِي ٱلۡكَذِبَ ٱلَّذِينَ لَا يُؤۡمِنُونَ بِـَٔايَٰتِ ٱللَّهِۖ وَأُوْلَٰٓئِكَ هُمُ ٱلۡكَٰذِبُونَ  ۝١٠٥
ಅಲ್ಲಾಹನ ಸೂಕ್ತಿಗಳಲ್ಲಿ ವಿಶ್ವಾಸವಿಡದವರೇ ಸುಳ್ಳನ್ನು ಸೃಷ್ಟಿಸುತ್ತಾರೆ ಮತ್ತು ಇವರೇ ಸುಳ್ಳುಗಾರರಾಗಿದ್ದಾರೆ.
16:106
مَن كَفَرَ بِٱللَّهِ مِنۢ بَعۡدِ إِيمَٰنِهِۦٓ إِلَّا مَنۡ أُكۡرِهَ وَقَلۡبُهُۥ مُطۡمَئِنُّۢ بِٱلۡإِيمَٰنِ وَلَٰكِن مَّن شَرَحَ بِٱلۡكُفۡرِ صَدۡرًا فَعَلَيۡهِمۡ غَضَبٌ مِّنَ ٱللَّهِ وَلَهُمۡ عَذَابٌ عَظِيمٌ  ۝١٠٦
ಯಾರು ಸತ್ಯವಿಶ್ವಾಸದ ಬಳಿಕ ನಿಷೇಧ ತಾಳುತ್ತಾನೋ ಬಲವಂತಕ್ಕೊಳಗಾದವನ ಹೊರತು ಮತ್ತು ಅವನ ಹೃದಯವು ಸತ್ಯವಿಶ್ವಾಸದಲ್ಲಿ ಸದೃಢವಾಗಿದೆ. ಆದರೆ ಯಾರು ತೆರೆದ ಹೃದಯದಿಂದ ಸತ್ಯನಿಷೇಧ ಕೈಗೊಳ್ಳುತ್ತಾನೋ ಅಂತಹವರ ಮೇಲೆ ಅಲ್ಲಾಹನ ಕ್ರೊಧÀವಿದೆ ಮತ್ತು ಅವರಿಗೆ ಮಹಾ ಯಾತನೆ ಇರುವುದು.
16:107
ذَٰلِكَ بِأَنَّهُمُ ٱسۡتَحَبُّواْ ٱلۡحَيَوٰةَ ٱلدُّنۡيَا عَلَى ٱلۡأٓخِرَةِ وَأَنَّ ٱللَّهَ لَا يَهۡدِي ٱلۡقَوۡمَ ٱلۡكَٰفِرِينَ  ۝١٠٧
ಇದೇಕೆಂದರೆ ಅವರು ಪರಲೋಕದ ಬದಲು ಐಹಿಕ ಜೀವನವನ್ನು ಮೆಚ್ಚಿದರು. ಖಂಡಿತವಾಗಿಯು ಅಲ್ಲಾಹನು ಸತ್ಯನಿಷೇಧಿಗಳಾದ ಜನರಿಗೆ ಸನ್ಮಾರ್ಗ ತೋರುವುದಿಲ್ಲ.
16:108
أُوْلَٰٓئِكَ ٱلَّذِينَ طَبَعَ ٱللَّهُ عَلَىٰ قُلُوبِهِمۡ وَسَمۡعِهِمۡ وَأَبۡصَٰرِهِمۡۖ وَأُوْلَٰٓئِكَ هُمُ ٱلۡغَٰفِلُونَ  ۝١٠٨
ಅಲ್ಲಾಹನು ಅವರ ಹೃದಯಗಳ ಮೇಲೂ, ಕಿವಿಗಳ ಮೇಲೂ ಹಾಗೂ ಕಣ್ಣುಗಳ ಮೇಲೂ ಮುದ್ರೆ ಹಾಕಿರುತ್ತಾನೆ ಮತ್ತು ಇಂಥವರೇ ಅಲಕ್ಷö್ಯರಾಗಿದ್ದಾರೆ.
16:109
لَا جَرَمَ أَنَّهُمۡ فِي ٱلۡأٓخِرَةِ هُمُ ٱلۡخَٰسِرُونَ  ۝١٠٩
ಇವರೇ ಪರಲೋಕದಲ್ಲಿ ನಷ್ಟ ಹೊಂದುವವರಾಗಿರುತ್ತಾರೆ. ಎಂಬುದರಲ್ಲಿಸAದೇಹವೇ ಇಲ್ಲ.
16:110
ثُمَّ إِنَّ رَبَّكَ لِلَّذِينَ هَاجَرُواْ مِنۢ بَعۡدِ مَا فُتِنُواْ ثُمَّ جَٰهَدُواْ وَصَبَرُوٓاْ إِنَّ رَبَّكَ مِنۢ بَعۡدِهَا لَغَفُورٌ رَّحِيمٌ  ۝١١٠
(ಆದರೆ) ಯಾರು ದೌರ್ಜನ್ಯಕ್ಕೊಳಗಾದ ನಂತರ ವಲಸೆ ಹೋದರೋ ಅನಂತರ ಹೋರಾಟ ನಡೆಸಿದರೋ ಮತ್ತು ಸಹನೆ ವಹಿಸಿದರೋ ನಿಸ್ಸಂಶಯವಾಗಿಯು ನಿಮ್ಮ ಪ್ರಭುವು ಇದರ ನಂತರ ಕ್ಷಮಿಸುವವನು, ಕರುಣಾನಿಧಿಯು ಆಗಿದ್ದಾನೆ.


📚Juz 14 📄279 / 604



Mishary Rashid Alafasy
Mahmoud Khalil Al-Husary
Abdurrahman As-Sudais
Mohamed Siddiq Al-Minshawi
Abdul Basit Abdul Samad
Ali Al-Hudhaify
Ahmed ibn Ali al-Ajamy
Abu Bakr Ash-Shaatree
Muhammad Ayyoub
Abdullah Basfar
Abdullah Al-Juhani
Maher Al Muaiqly
0:00
0:00
-

ಪವಿತ್ರ ಕುರಾನ್


Tuesday, August 25, 2026

Don't forget us in your sincere prayers