📖 0/604 ಓದಿದ ಪುಟಗಳು
📄 28
فَمَنۡ خَافَ مِن مُّوصٍ جَنَفًا أَوۡ إِثۡمًا فَأَصۡلَحَ بَيۡنَهُمۡ فَلَآ إِثۡمَ عَلَيۡهِۚ إِنَّ ٱللَّهَ غَفُورٌ رَّحِيمٌ ١٨٢ يَٰٓأَيُّهَا ٱلَّذِينَ ءَامَنُواْ كُتِبَ عَلَيۡكُمُ ٱلصِّيَامُ كَمَا كُتِبَ عَلَى ٱلَّذِينَ مِن قَبۡلِكُمۡ لَعَلَّكُمۡ تَتَّقُونَ ١٨٣ أَيَّامًا مَّعۡدُودَٰتٍۚ فَمَن كَانَ مِنكُم مَّرِيضًا أَوۡ عَلَىٰ سَفَرٍ فَعِدَّةٌ مِّنۡ أَيَّامٍ أُخَرَۚ وَعَلَى ٱلَّذِينَ يُطِيقُونَهُۥ فِدۡيَةٌ طَعَامُ مِسۡكِينٍۖ فَمَن تَطَوَّعَ خَيۡرًا فَهُوَ خَيۡرٌ لَّهُۥۚ وَأَن تَصُومُواْ خَيۡرٌ لَّكُمۡ إِن كُنتُمۡ تَعۡلَمُونَ ١٨٤ شَهۡرُ رَمَضَانَ ٱلَّذِيٓ أُنزِلَ فِيهِ ٱلۡقُرۡءَانُ هُدًى لِّلنَّاسِ وَبَيِّنَٰتٍ مِّنَ ٱلۡهُدَىٰ وَٱلۡفُرۡقَانِۚ فَمَن شَهِدَ مِنكُمُ ٱلشَّهۡرَ فَلۡيَصُمۡهُۖ وَمَن كَانَ مَرِيضًا أَوۡ عَلَىٰ سَفَرٍ فَعِدَّةٌ مِّنۡ أَيَّامٍ أُخَرَۗ يُرِيدُ ٱللَّهُ بِكُمُ ٱلۡيُسۡرَ وَلَا يُرِيدُ بِكُمُ ٱلۡعُسۡرَ وَلِتُكۡمِلُواْ ٱلۡعِدَّةَ وَلِتُكَبِّرُواْ ٱللَّهَ عَلَىٰ مَا هَدَىٰكُمۡ وَلَعَلَّكُمۡ تَشۡكُرُونَ ١٨٥ وَإِذَا سَأَلَكَ عِبَادِي عَنِّي فَإِنِّي قَرِيبٌۖ أُجِيبُ دَعۡوَةَ ٱلدَّاعِ إِذَا دَعَانِۖ فَلۡيَسۡتَجِيبُواْ لِي وَلۡيُؤۡمِنُواْ بِي لَعَلَّهُمۡ يَرۡشُدُونَ ١٨٦
2:182
فَمَنۡ خَافَ مِن مُّوصٍ جَنَفًا أَوۡ إِثۡمًا فَأَصۡلَحَ بَيۡنَهُمۡ فَلَآ إِثۡمَ عَلَيۡهِۚ إِنَّ ٱللَّهَ غَفُورٌ رَّحِيمٌ ١٨٢
ಇನ್ನು ಉಯಿಲುಗಾರನಿಂದ ಪಕ್ಷಪಾತ ಅಥವಾ ಪಾಪದ ನಿಮಿತ್ತ ಭಯಪಟ್ಟು ಯಾರಾದರೂ ಅವರ ನಡುವೆ ಸುಧಾರಣೆ ಮಾಡಿದರೆ ಅವನ ಮೇಲೆ ಯಾವುದೇ ದೋಷವಿರುವುದಿಲ್ಲ. ನಿಜವಾಗಿಯೂ ಅಲ್ಲಾಹನು ಕ್ಷಮಾಶೀಲನೂ ಕರುಣಾನಿಧಿಯೂ ಆಗಿದ್ದಾನೆ.
2:183
يَٰٓأَيُّهَا ٱلَّذِينَ ءَامَنُواْ كُتِبَ عَلَيۡكُمُ ٱلصِّيَامُ كَمَا كُتِبَ عَلَى ٱلَّذِينَ مِن قَبۡلِكُمۡ لَعَلَّكُمۡ تَتَّقُونَ ١٨٣
ಓ ಸತ್ಯವಿಶ್ವಾಸಿಗಳೇ, ಉಪವಾಸ ವ್ರತವನ್ನು ನಿಮ್ಮ ಹಿಂದಿನವರ ಮೇಲೆ ಕಡ್ಡಾಯಗೊಳಿಸಲಾದಂತೆ ನಿಮ್ಮ ಮೇಲೂ ಕಡ್ಡಾಯಗೊಳಿಸಲಾಗಿದೆ. ನೀವು ಭಯಭಕ್ತಿ ಹೊಂದಲೆAದು.
2:184
أَيَّامًا مَّعۡدُودَٰتٍۚ فَمَن كَانَ مِنكُم مَّرِيضًا أَوۡ عَلَىٰ سَفَرٍ فَعِدَّةٌ مِّنۡ أَيَّامٍ أُخَرَۚ وَعَلَى ٱلَّذِينَ يُطِيقُونَهُۥ فِدۡيَةٌ طَعَامُ مِسۡكِينٍۖ فَمَن تَطَوَّعَ خَيۡرًا فَهُوَ خَيۡرٌ لَّهُۥۚ وَأَن تَصُومُواْ خَيۡرٌ لَّكُمۡ إِن كُنتُمۡ تَعۡلَمُونَ ١٨٤
ಬೆರಳೆಣಿಕೆಯ ಕೆಲವು ದಿನಗಳು ಮಾತ್ರವಾಗಿದೆ. ಇನ್ನು ನಿಮ್ಮಲ್ಲಿ ಯಾರಾದರೂ ರೋಗಿಯಾಗಿದ್ದರೆ ಅಥವಾ ಪ್ರಯಾಣದಲ್ಲಿದ್ದರೆ ಅವನು ಇತರ ದಿನಗಳಲ್ಲಿ ಆ ಸಂಖ್ಯೆಯನ್ನು ಪೂರ್ತಿಗೊಳಿಸಲಿ ಮತ್ತು ಸಾಮರ್ಥ್ಯವಿಲ್ಲದೆ ಉಪವಾಸವಿರದವರೂ ಪ್ರಾಯಶ್ಚಿತವಾಗಿ ಒಬ್ಬ ನಿರ್ಗತಿಕನಿಗೆ ಆಹಾರವನ್ನು ನೀಡಲಿ. ಇನ್ನು ಯಾರು ಸ್ವಇಚ್ಛೆಯಿಂದ ಒಳಿತಿನಲ್ಲಿ ಮುಂದೆ ಸಾಗುತ್ತಾನೋ ಅದು ಅವನ ಪಾಲಿಗೆ ಉತ್ತಮವಾಗಿರುವುದು. ನೀವು ಪ್ರಯಾಸಪಟ್ಟಾದರೂ- ಉಪವಾಸ ಆಚರಿಸುವುದೇ ನಿಮಗೆ ಅತ್ಯುತ್ತಮವಾಗಿರುತ್ತದೆ. ನೀವು ಅರಿಯುಳ್ಳವರಾಗಿದ್ದರೆ.
2:185
شَهۡرُ رَمَضَانَ ٱلَّذِيٓ أُنزِلَ فِيهِ ٱلۡقُرۡءَانُ هُدًى لِّلنَّاسِ وَبَيِّنَٰتٍ مِّنَ ٱلۡهُدَىٰ وَٱلۡفُرۡقَانِۚ فَمَن شَهِدَ مِنكُمُ ٱلشَّهۡرَ فَلۡيَصُمۡهُۖ وَمَن كَانَ مَرِيضًا أَوۡ عَلَىٰ سَفَرٍ فَعِدَّةٌ مِّنۡ أَيَّامٍ أُخَرَۗ يُرِيدُ ٱللَّهُ بِكُمُ ٱلۡيُسۡرَ وَلَا يُرِيدُ بِكُمُ ٱلۡعُسۡرَ وَلِتُكۡمِلُواْ ٱلۡعِدَّةَ وَلِتُكَبِّرُواْ ٱللَّهَ عَلَىٰ مَا هَدَىٰكُمۡ وَلَعَلَّكُمۡ تَشۡكُرُونَ ١٨٥
ರಮe಼Áನ್ ತಿಂಗಳಲ್ಲೇ ಕುರ್ಆನ್ ಅವತೀರ್ಣಗೊಳಿಸಲಾಗಿದೆ. ಅದು ಸಕಲ ಜನರಿಗೆ ಮಾರ್ಗದರ್ಶನವಾಗಿಯೂ ಸನ್ಮಾರ್ಗ ಹಾಗೂ ಸತ್ಯಾಸತ್ಯತೆಗಳನ್ನು ಬೇರ್ಪಡಿಸುವ ಸುಸ್ಪಷ್ಟ ಆಧಾರ ಪ್ರಮಾಣದ ಮಾನದಂಡವಾಗಿದೆ. ಇನ್ನು ನಿಮ್ಮ ಪೈಕಿ ಯಾರು ಈ ತಿಂಗಳನ್ನು ಪಡೆಯುತ್ತಾನೋ ಅವನು ಉಪವಾಸ ಆಚರಿಸಲಿ. ಇನ್ನು ಯಾರಾದರೂ ರೋಗಿಯಾಗಿದ್ದರೆ ಇಲ್ಲವೇ ಪ್ರಯಾಣದಲ್ಲಿದ್ದರೇ ಅವನು ಬೇರೆ ದಿನಗಳಲ್ಲಿ ಉಪವಾಸದ ಸಂಖ್ಯೆಯನ್ನು ಪೂರ್ತಿಗೊಳಿಸಲಿ. ಅಲ್ಲಾಹನು ನಿಮಗೆ ಅನುಕೂಲತೆಯನ್ನು ಬಯಸುತ್ತಾನೆ ಹೊರತು ಕ್ಲಿಷ್ಟತೆಯನ್ನಲ್ಲ ಮತ್ತು ನೀವು ಸಂಖ್ಯೆಯನ್ನು ಪೂರ್ತಿಗೊಳಿಸಲ್ಲಿಕ್ಕಾಗಿ ಅಲ್ಲಾಹನು ನಿಮಗೆ ಸನ್ಮಾರ್ಗವನ್ನು ತೋರಿಸಿಕೊಟ್ಟ ಸಲುವಾಗಿ ನೀವು ಅವನ ಘನತೆಯನ್ನು ಘೋಷಿಸಲಿಕ್ಕಾಗಿ ಮತ್ತು ಕೃತಜ್ಞತೆ ಸಲ್ಲಿಸಲಿಕ್ಕಾಗಿ (ನಿಮಗೆ ಆದೇಶಿಸಲಾಗಿದೆ.) ಅವನು ಬಯಸುತ್ತಾನೆ.
2:186
وَإِذَا سَأَلَكَ عِبَادِي عَنِّي فَإِنِّي قَرِيبٌۖ أُجِيبُ دَعۡوَةَ ٱلدَّاعِ إِذَا دَعَانِۖ فَلۡيَسۡتَجِيبُواْ لِي وَلۡيُؤۡمِنُواْ بِي لَعَلَّهُمۡ يَرۡشُدُونَ ١٨٦
ಓ ಪೈಗಂಬರರೇ ನನ್ನ ಬಗ್ಗೆ ನನ್ನ ದಾಸನು ನಿಮ್ಮೊಡನೆ ಕೇಳಿದರೆ ಹೇಳಿರಿ; ನಿಸ್ಸಂಶಯವಾಗಿಯೂ ನಾನು ಸಮೀಪದಲ್ಲಿದ್ದೇನೆ. ನನ್ನನ್ನು ಪ್ರಾರ್ಥಿಸುವಾಗ ಪ್ರಾರ್ಥಿಸುವವನ ಪ್ರಾರ್ಥನೆಗೆ ನಾನು ಓಗೊಡುತ್ತೇನೆ. ಆದ್ದರಿಂದ ಅವರು ನನ್ನ ಆದೇಶಗಳಿಗೆ ಓಗೂಡಲಿ ಹಾಗೂ ನನ್ನಲ್ಲಿ ವಿಶ್ವಾಸವಿರಿಸಲಿ. ಪ್ರಾಯಶಃ ಅವರು ಸನ್ಮಾರ್ಗ ಪಡೆಯಬಹುದು.
العربيةEnglishBahasa IndonesiaTürkçeРусскийفارسیFrançaisاردوবাংলাDeutschEspañol中文हिन्दीPortuguêsItalianoภาษาไทยPolskiNederlandsShqipKiswahiliO'zbekதமிழ்MelayuBosanskiSoomaaliAzərbaycanکوردی한국어日本語SvenskaDanskNorskپښتوമലയാളംසිංහලTamazightHausaአማርኛБългарскиТоҷикӣҚазақшаFilipinoسنڌيYorùbáFulfuldeТатарчаئۇيغۇرچەКыргызчаਪੰਜਾਬੀJawaతెలుగుမြန်မာગુજરાતીOromoमराठीTiếng ViệtMalagasyНохчийнWolofދިވެހިಕನ್ನಡУкраїнськаΕλληνικάქართულიខ្មែរدریQafar afMaranaoनेपाली
ಪವಿತ್ರ ಕುರಾನ್
Thursday, August 20, 2026
Don't forget us in your sincere prayers







