📖 0/604 ಓದಿದ ಪುಟಗಳು
📄 578
كـَلَّا بَلۡ تُحِبُّونَ ٱلۡعَاجِلَةَ ٢٠ وَتَذَرُونَ ٱلۡأٓخِرَةَ ٢١ وُجُوهٌ يَوۡمَئِذٍ نَّاضِرَةٌ ٢٢ إِلَىٰ رَبِّهَا نَاظِرَةٌ ٢٣ وَوُجُوهٌ يَوۡمَئِذِۭ بَاسِرَةٌ ٢٤ تَظُنُّ أَن يُفۡعَلَ بِهَا فَاقِرَةٌ ٢٥ كـَلَّآ إِذَا بَلَغَتِ ٱلتَّرَاقِيَ ٢٦ وَقِيلَ مَنۡۜ رَاقٍ ٢٧ وَظَنَّ أَنَّهُ ٱلۡفِرَاقُ ٢٨ وَٱلۡتَفَّتِ ٱلسَّاقُ بِٱلسَّاقِ ٢٩ إِلَىٰ رَبِّكَ يَوۡمَئِذٍ ٱلۡمَسَاقُ ٣٠ فَلَا صَدَّقَ وَلَا صَلَّىٰ ٣١ وَلَٰكِن كَذَّبَ وَتَوَلَّىٰ ٣٢ ثُمَّ ذَهَبَ إِلَىٰٓ أَهۡلِهِۦ يَتَمَطَّىٰٓ ٣٣ أَوۡلَىٰ لَكَ فَأَوۡلَىٰ ٣٤ ثُمَّ أَوۡلَىٰ لَكَ فَأَوۡلَىٰٓ ٣٥ أَيَحۡسَبُ ٱلۡإِنسَٰنُ أَن يُتۡرَكَ سُدًى ٣٦ أَلَمۡ يَكُ نُطۡفَةً مِّن مَّنِيٍّ يُمۡنَىٰ ٣٧ ثُمَّ كَانَ عَلَقَةً فَخَلَقَ فَسَوَّىٰ ٣٨ فَجَعَلَ مِنۡهُ ٱلزَّوۡجَيۡنِ ٱلذَّكَرَ وَٱلۡأُنثَىٰٓ ٣٩ أَلَيۡسَ ذَٰلِكَ بِقَٰدِرٍ عَلَىٰٓ أَن يُحۡـِۧيَ ٱلۡمَوۡتَىٰ ٤٠
هَلۡ أَتَىٰ عَلَى ٱلۡإِنسَٰنِ حِينٌ مِّنَ ٱلدَّهۡرِ لَمۡ يَكُن شَيۡـًٔا مَّذۡكُورًا ١ إِنَّا خَلَقۡنَا ٱلۡإِنسَٰنَ مِن نُّطۡفَةٍ أَمۡشَاجٍ نَّبۡتَلِيهِ فَجَعَلۡنَٰهُ سَمِيعَۢا بَصِيرًا ٢ إِنَّا هَدَيۡنَٰهُ ٱلسَّبِيلَ إِمَّا شَاكِرًا وَإِمَّا كَفُورًا ٣ إِنَّآ أَعۡتَدۡنَا لِلۡكَٰفِرِينَ سَلَٰسِلَاْ وَأَغۡلَٰلًا وَسَعِيرًا ٤ إِنَّ ٱلۡأَبۡرَارَ يَشۡرَبُونَ مِن كَأۡسٍ كَانَ مِزَاجُهَا كَافُورًا ٥
ಸೂರಾ ಅಲ್-ಇನ್ಸಾನ್

75:20
كـَلَّا بَلۡ تُحِبُّونَ ٱلۡعَاجِلَةَ ٢٠
(ಓ ಸತ್ಯನಿಷೇಧಿಗಳೇ) ವಾಸ್ತವವೇನೆಂದರೆ ನೀವು ಶೀಘ್ರ ಪ್ರಾಪ್ತವಾಗುವ ಇಹಲೋಕವನ್ನು ಪ್ರೀತಿಸುತ್ತೀರಿ.
75:25
تَظُنُّ أَن يُفۡعَلَ بِهَا فَاقِرَةٌ ٢٥
ಅವರು ತಮ್ಮೊಂದಿಗೆ ಸೊಂಟ ಮುರಿಯುವ ರೀತಿಯಲ್ಲಿ ರ‍್ತಿಸಲಾಗುವುದೆಂದು ಭಾವಿಸುತ್ತಿರುವರು.
75:33
ثُمَّ ذَهَبَ إِلَىٰٓ أَهۡلِهِۦ يَتَمَطَّىٰٓ ٣٣
ಬಳಿಕ ಅವನು ದುರಭಿಮಾನ ತೋರುತ್ತಾ ತನ್ನ ಮನೆಯವರ ಬಳಿ ತೆರಳಿದನು.
75:35
ثُمَّ أَوۡلَىٰ لَكَ فَأَوۡلَىٰٓ ٣٥
(ನಿನಗೆ ಪುನರುತ್ಥಾನ ದಿನದ) ಸಂಕಟವಿದೆ ಮತ್ತು ನಿನಗೆ (ನರಕದ) ವಿನಾಶವಿದೆ.
75:36
أَيَحۡسَبُ ٱلۡإِنسَٰنُ أَن يُتۡرَكَ سُدًى ٣٦
ತನ್ನನ್ನು (ಲೆಕ್ಕಾಚಾರವಿಲ್ಲದೆ) ಸುಮ್ಮನೆ ಬಿಟ್ಟುಬಿಡಲಾಗುವುದು ಎಂದು ಮನುಷ್ಯನು ತಿಳಿದುಕೊಂಡಿದ್ದಾನೆಯೇ ?
75:37
أَلَمۡ يَكُ نُطۡفَةً مِّن مَّنِيٍّ يُمۡنَىٰ ٣٧
ಅವನು (ರ‍್ಭದಲ್ಲಿ) ಸ್ರವಿಸಲಾದ ವರ‍್ಯದ ಬಿಂದುವಾಗಿರಲಿಲ್ಲವೇ ?
75:38
ثُمَّ كَانَ عَلَقَةً فَخَلَقَ فَسَوَّىٰ ٣٨
ತರುವಾಯ ಅವನೊಂದು ರಕ್ತಪಿಂಡವಾದನು ತರುವಾಯ ಅಲ್ಲಾಹನು ಅವನನ್ನು ಸೃಷ್ಟಿಸಿದನು ಮತ್ತು ಸಂತುಲಿತ ಗೊಳಿಸಿದನು.
75:39
فَجَعَلَ مِنۡهُ ٱلزَّوۡجَيۡنِ ٱلذَّكَرَ وَٱلۡأُنثَىٰٓ ٣٩
ಅನಂತರ ಅವನು ಅದರಿಂದ ಗಂಡು ಮತ್ತು ಹೆಣ್ಣಿನ ಜೋಡಿಯನ್ನು ಸೃಷ್ಟಿಸಿದನು.
75:40
أَلَيۡسَ ذَٰلِكَ بِقَٰدِرٍ عَلَىٰٓ أَن يُحۡـِۧيَ ٱلۡمَوۡتَىٰ ٤٠
ಏನು ಆ ಅಲ್ಲಾಹನು ಮೃತರನ್ನು ಜೀವಂತಗೊಳಿಸಲು ಸಾರ‍್ಥ್ಯವುಳ್ಳವನಲ್ಲವೇ?
ಸೂರಾ ಅಲ್-ಇನ್ಸಾನ್

76:1
هَلۡ أَتَىٰ عَلَى ٱلۡإِنسَٰنِ حِينٌ مِّنَ ٱلدَّهۡرِ لَمۡ يَكُن شَيۡـًٔا مَّذۡكُورًا ١
ಏನು ಪ್ರಸ್ತಾಪಯೋಗ್ಯ ವಸ್ತುವೇ ಆಗಿರದಂತಹ ಸುದರ‍್ಘ ಕಾಲವೊಂದು ಮಾನವನ ಮೇಲೆ ಗತಿಸಿಲ್ಲವೇ ?
76:2
إِنَّا خَلَقۡنَا ٱلۡإِنسَٰنَ مِن نُّطۡفَةٍ أَمۡشَاجٍ نَّبۡتَلِيهِ فَجَعَلۡنَٰهُ سَمِيعَۢا بَصِيرًا ٢
ನಿಸ್ಸಂಶಯವಾಗಿಯೂ ನಾವು ಮಾನವನನ್ನು ಪರೀಕ್ಷಿಸಲಿಕ್ಕಾಗಿ ಸಮ್ಮಿಶ್ರ ವರ‍್ಯದಿಂದ ಸೃಷ್ಟಿಸಿದ್ದೆವು ಮತ್ತು ಅವನನ್ನು ಆಲಿಸುವವನನ್ನಾಗಿಯೂ ನೋಡುವವನನ್ನಾಗಿಯೂ ಮಾಡಿದೆವು.
76:3
إِنَّا هَدَيۡنَٰهُ ٱلسَّبِيلَ إِمَّا شَاكِرًا وَإِمَّا كَفُورًا ٣
ಖಂಡಿತವಾಗಿಯೂ ನಾವು ಅವನಿಗೆ (ಸತ್ಯಾಸತ್ಯತೆಯ) ಮರ‍್ಗರ‍್ಶನ ಮಾಡಿದೆವು, ಇನ್ನು ಅವನು ಕೃತಜ್ಞನಾಗಲಿ ಅಥವಾ ಕೃತಘ್ನನಾಗಲಿ.
76:4
إِنَّآ أَعۡتَدۡنَا لِلۡكَٰفِرِينَ سَلَٰسِلَاْ وَأَغۡلَٰلًا وَسَعِيرًا ٤
ಖಂಡಿತವಾಗಿಯೂ ನಾವು ಸತ್ಯನಿಷೇಧಿಗಳಿಗೆ ಸಂಕೋಲೆಗಳನ್ನು ಕಂಠಕಡಗಗಳನ್ನು ಮತ್ತು ಜ್ವಾಲೆಗಳಿರುವ ನರಕಾಗ್ನಿಯನ್ನು ಸಿದ್ಧಗೊಳಿಸಿದ್ದೇವೆ.
76:5
إِنَّ ٱلۡأَبۡرَارَ يَشۡرَبُونَ مِن كَأۡسٍ كَانَ مِزَاجُهَا كَافُورًا ٥
ನಿಸ್ಸಂದೇಹವಾಗಿಯೂ ಪುಣ್ಯಶೀಲರು ಪಾನಪಾತ್ರೆಯಿಂದ ಕುಡಿಯುವರು. ಅದರ ಮಿಶ್ರಿತವು ರ‍್ಪೂರದ್ದಾಗಿರುವುದು.
العربيةEnglishBahasa IndonesiaTürkçeРусскийفارسیFrançaisاردوবাংলাDeutschEspañol中文हिन्दीPortuguêsItalianoภาษาไทยPolskiNederlandsShqipKiswahiliO'zbekதமிழ்MelayuBosanskiSoomaaliAzərbaycanکوردی한국어日本語SvenskaDanskNorskپښتوമലയാളംසිංහලTamazightHausaአማርኛБългарскиТоҷикӣҚазақшаFilipinoسنڌيYorùbáFulfuldeТатарчаئۇيغۇرچەКыргызчаਪੰਜਾਬੀJawaతెలుగుမြန်မာગુજરાતીOromoमराठीTiếng ViệtMalagasyНохчийнWolofދިވެހިಕನ್ನಡУкраїнськаΕλληνικάქართულიខ្មែរدریQafar afMaranaoनेपाली
ಪವಿತ್ರ ಕುರಾನ್
Tuesday, September 1, 2026
Don't forget us in your sincere prayers







