📖 0/604 ಓದಿದ ಪುಟಗಳು
📄 582
ಸೂರಾ ಅನ್-ನಬಾ

ಸೂರಾ ಅನ್-ನಬಾ

78:12
وَبَنَيۡنَا فَوۡقَكُمۡ سَبۡعًا شِدَادًا ١٢
ನಿಮ್ಮ ಮೇಲ್ಭಾಗದಲ್ಲಿ ನಾವು ಬಲಿಷ್ಠವಾದ ಏಳು ಆಕಾಶಗಳನ್ನು ನರ‍್ಮಿಸಿದ್ದೇವೆ.
78:14
وَأَنزَلۡنَا مِنَ ٱلۡمُعۡصِرَٰتِ مَآءً ثَجَّاجًا ١٤
ನಾವು ಕರ‍್ಮೋಡಗಳಿಂದ ಧಾರಾಕಾರವಾಗಿ ಮಳೆಯನ್ನು ಸುರಿಸುತ್ತೇವೆ.
78:18
يَوۡمَ يُنفَخُ فِي ٱلصُّورِ فَتَأۡتُونَ أَفۡوَاجًا ١٨
ಕಹಳೆ ಮೊಳಗುವಂದು ನೀವು ಗುಂಪು ಗುಂಪುಗಳಾಗಿ ಬರುವಿರಿ.
78:19
وَفُتِحَتِ ٱلسَّمَآءُ فَكَانَتۡ أَبۡوَٰبًا ١٩
ಆಕಾಶವು ತೆರೆಯಲ್ಪಟ್ಟು ಅದು ದ್ವಾರಗಳೇ ದ್ವಾರಗಳಾಗಿ ಬಿಡುವುದು.
78:20
وَسُيِّرَتِ ٱلۡجِبَالُ فَكَانَتۡ سَرَابًا ٢٠
ರ‍್ವತಗಳು ಚಲಿಸಲ್ಪಡುವುವು. ಆಗ ಅವು ಮರೀಚಿಕೆಯಂತೆ ಆಗಿಬಿಡುವುವು.
78:24
لَّا يَذُوقُونَ فِيهَا بَرۡدًا وَلَا شَرَابًا ٢٤
ಅಲ್ಲಿ ಅವರು ತಂಪನ್ನಾಗಲಿ, ಪಾನೀಯವನ್ನಾಗಲಿ, ಸವಿಯಲಾರರು.
78:27
إِنَّهُمۡ كَانُواْ لَا يَرۡجُونَ حِسَابًا ٢٧
ಖಂಡಿತವಾಗಿಯೂ ಅವರು ಲೆಕ್ಕ ವಿಚಾರಣೆಯನ್ನು ನಿರೀಕ್ಷಿಸುತ್ತಿರಲಿಲ್ಲ.
78:29
وَكُلَّ شَيۡءٍ أَحۡصَيۡنَٰهُ كِتَٰبًا ٢٩
ನಾವು ಸಕಲ ವಿಷಯಗಳನ್ನೂ ಎಣಿಸಿ ಒಂದು ಗ್ರಂಥದಲ್ಲಿ ದಾಖಲಿಸಿಟ್ಟಿರುವೆವು.
78:30
فَذُوقُواْ فَلَن نَّزِيدَكُمۡ إِلَّا عَذَابًا ٣٠
ಇನ್ನು ನೀವು ರುಚಿಯನ್ನು ಸವಿಯಿರಿ, ನಾವು ನಿಮ್ಮ ಶಿಕ್ಷೆಯ ಹೊರತು ಇನ್ನೇನನ್ನೂ ಹೆಚ್ಚಿಸಲಾರೆವು.
العربيةEnglishBahasa IndonesiaTürkçeРусскийفارسیFrançaisاردوবাংলাDeutschEspañol中文हिन्दीPortuguêsItalianoภาษาไทยPolskiNederlandsShqipKiswahiliO'zbekதமிழ்MelayuBosanskiSoomaaliAzərbaycanکوردی한국어日本語SvenskaDanskNorskپښتوമലയാളംසිංහලTamazightHausaአማርኛБългарскиТоҷикӣҚазақшаFilipinoسنڌيYorùbáFulfuldeТатарчаئۇيغۇرچەКыргызчаਪੰਜਾਬੀJawaతెలుగుမြန်မာગુજરાતીOromoमराठीTiếng ViệtMalagasyНохчийнWolofދިވެހިಕನ್ನಡУкраїнськаΕλληνικάქართულიខ្មែរدریQafar afMaranaoनेपाली
ಪವಿತ್ರ ಕುರಾನ್
Tuesday, September 1, 2026
Don't forget us in your sincere prayers







