ಸೂರಾ ಖುರೈಶ್ ಅರೇಬಿಕ್ ಮತ್ತು ಕನ್ನಡ

ಸೂರಾ ಖುರೈಶ್ ಸಂಪೂರ್ಣ ಕನ್ನಡ ಅನುವಾದ, ಉಚ್ಚಾರಣೆ ಮತ್ತು ಆಡಿಯೋ ಪಠಣದೊಂದಿಗೆ ಓದಿ. ಪ್ರತಿ ಆಯತ್‌ನ ಅರ್ಥ. (4 ಆಯತ್ — مكية). ಖುರೈಶ್ ಆಲಿಸಿ, ಖುರೈಶ್ ಅನುವಾದ, ಖುರೈಶ್ mp3, ಖುರೈಶ್ pdf.

ಸೂರಾ ಖುರೈಶ್ ಓದಿ ಮತ್ತು ಆಲಿಸಿ

🎧 ಆಯತ್
M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
—
x1
bismillah
لِإِيلَافِ قُرَيْشٍ ۝١
📖 ಅನುವಾದ ಆಯತ್ 1
(ಅಲ್ಲಾಹನು) ಕುರೈಶರನ್ನು ಪರಿಚಿತಗೊಳಿಸಿದಕ್ಕಾಗಿ.
إِيلَافِهِمْ رِحْلَةَ الشِّتَاءِ وَالصَّيْفِ ۝٢
📖 ಅನುವಾದ ಆಯತ್ 2
ಅವರ ಚಳಿಗಾಲ ಹಾಗು ಬೇಸಿಗೆ ಕಾಲದ (ವ್ಯಾಪಾರದ) ಯಾತ್ರೆಗಾಗಿ ಪರಿಚಿತಗೊಳಿಸಿದ್ದಕ್ಕಾಗಿ
فَلْيَعْبُدُوا رَبَّ هَٰذَا الْبَيْتِ ۝٣
📖 ಅನುವಾದ ಆಯತ್ 3
ಅವರು ಈ (ಕಾಬಾ) ಭವನದ ಪ್ರಭುವಿನ ಆರಾಧನೆ ಮಾಡಲಿ.
الَّذِي أَطْعَمَهُم مِّن جُوعٍ وَآمَنَهُم مِّنْ خَوْفٍ ۝٤
📖 ಅನುವಾದ ಆಯತ್ 4
ಅವನು ಅವರಿಗೆ ಹಸಿವಿನಲ್ಲಿ ಆಹಾರ ಒದಗಿಸಿದನು ಮತ್ತು ಭಯದಿಂದ ರಕ್ಷಿಸಿ ಶಾಂತಿಯನ್ನು ಕರುಣಿಸಿದನು.
← 105 ಖುರೈಶ್ (106/114) 107 →
ಓದಿ ಸೂರಾ ಖುರೈಶ್ ಕನ್ನಡ ಅನುವಾದ – ಪಠಣ ಮತ್ತು ಆಡಿಯೋ

106قريش Quraysh 📚 4 ಆಯತ್ مكية



ಪವಿತ್ರ ಕುರಾನ್


Monday, September 28, 2026

Don't forget us in your sincere prayers