ಸೂರಾ ಅಲ್-ಖದ್ರ್ ಅರೇಬಿಕ್ ಮತ್ತು ಕನ್ನಡ

ಸೂರಾ ಅಲ್-ಖದ್ರ್ ಸಂಪೂರ್ಣ ಕನ್ನಡ ಅನುವಾದ, ಉಚ್ಚಾರಣೆ ಮತ್ತು ಆಡಿಯೋ ಪಠಣದೊಂದಿಗೆ ಓದಿ. ಪ್ರತಿ ಆಯತ್‌ನ ಅರ್ಥ. (5 ಆಯತ್ — مكية). ಅಲ್-ಖದ್ರ್ ಆಲಿಸಿ, ಅಲ್-ಖದ್ರ್ ಅನುವಾದ, ಅಲ್-ಖದ್ರ್ mp3, ಅಲ್-ಖದ್ರ್ pdf.

ಸೂರಾ ಅಲ್-ಖದ್ರ್ ಓದಿ ಮತ್ತು ಆಲಿಸಿ

🎧 ಆಯತ್
M Mishary Rashid Alafasy
M Mahmoud Khalil Al-Husary
A Abdurrahman As-Sudais
M Mohamed Siddiq Al-Minshawi
A Abdul Basit Abdul Samad
A Ali Al-Hudhaify
A Ahmed ibn Ali al-Ajamy
A Abu Bakr Ash-Shaatree
M Muhammad Ayyoub
A Abdullah Basfar
A Abdullah Al-Juhani
M Maher Al Muaiqly
x1
إِنَّا أَنزَلْنَاهُ فِي لَيْلَةِ الْقَدْرِ ۝١
📖 ಅನುವಾದ ಆಯತ್ 1
ಖಂಡಿತವಾಗಿಯೂ ನಾವು ಈ ಕುರ್ಆನ್ನನ್ನು ಮಹತ್ವಪರ‍್ಣ ರಾತ್ರಿಯಲ್ಲಿ ಅವತರ‍್ಣಗೊಳಿಸಿದ್ದೇವೆ
وَمَا أَدْرَاكَ مَا لَيْلَةُ الْقَدْرِ ۝٢
📖 ಅನುವಾದ ಆಯತ್ 2
ಮಹತ್ವಪರ‍್ಣ ರಾತ್ರಿ ಏನೆಂದು ನಿಮಗೇನು ಗೊತ್ತು ?
لَيْلَةُ الْقَدْرِ خَيْرٌ مِّنْ أَلْفِ شَهْرٍ ۝٣
📖 ಅನುವಾದ ಆಯತ್ 3
ಮಹತ್ವಪರ‍್ಣ ರಾತ್ರಿ (ಮಹಿಮೆ, ಪುಣ್ಯ, ಪ್ರತಿಫಲಗಳಲ್ಲಿ) ಸಾವಿರ ತಿಂಗಳುಗಳಿಗಿಂತ ಉತ್ತಮವಾಗಿದೆ.
تَنَزَّلُ الْمَلَائِكَةُ وَالرُّوحُ فِيهَا بِإِذْنِ رَبِّهِم مِّن كُلِّ أَمْرٍ ۝٤
📖 ಅನುವಾದ ಆಯತ್ 4
ಈ ರಾತ್ರಿಯಲ್ಲಿ ಮಲಕ್ಗಳು ಮತ್ತು ಪವಿತ್ರಾತ್ಮ(ಜಿಬ್ರೀಲ್) ತಮ್ಮ ಪ್ರಭುವಿನ ಆಜ್ಞೆಯಿಂದ ಪ್ರತಿಯೊಂದು ಆದೇಶಗಳೊಂದಿಗೆ ಇಳಿದು ಬರುತ್ತಾರೆ.
سَلَامٌ هِيَ حَتَّىٰ مَطْلَعِ الْفَجْرِ ۝٥
📖 ಅನುವಾದ ಆಯತ್ 5
ಆ ರಾತ್ರಿಯು ಅರುಣೋದಯದವರೆಗೆ ಸಂಪರ‍್ಣ ಶಾಂತಿಮಯವಾಗಿರುವುದು.
← 96 ಅಲ್-ಖದ್ರ್ (97/114) 98 →
ಓದಿ ಸೂರಾ ಅಲ್-ಖದ್ರ್ ಕನ್ನಡ ಅನುವಾದ – ಪಠಣ ಮತ್ತು ಆಡಿಯೋ

97القدر Al-Qadr 📚 5 ಆಯತ್ مكية

ಆಯತ್‌ವಾರು – ಸೂರಾ ಅಲ್-ಖದ್ರ್ — 5 ಆಯತ್




ಪವಿತ್ರ ಕುರಾನ್


Monday, September 7, 2026

Don't forget us in your sincere prayers