ಸೂರಾ ಅಲ್-ಬಯ್ಯಿನಾ ಅರೇಬಿಕ್ ಮತ್ತು ಕನ್ನಡ
ಸೂರಾ ಅಲ್-ಬಯ್ಯಿನಾ ಸಂಪೂರ್ಣ ಕನ್ನಡ ಅನುವಾದ, ಉಚ್ಚಾರಣೆ ಮತ್ತು ಆಡಿಯೋ ಪಠಣದೊಂದಿಗೆ ಓದಿ. ಪ್ರತಿ ಆಯತ್‌ನ ಅರ್ಥ. (8 ಆಯತ್ — مدنية). ಅಲ್-ಬಯ್ಯಿನಾ ಆಲಿಸಿ, ಅಲ್-ಬಯ್ಯಿನಾ ಅನುವಾದ, ಅಲ್-ಬಯ್ಯಿನಾ mp3, ಅಲ್-ಬಯ್ಯಿನಾ pdf.ಸೂರಾ ಅಲ್-ಬಯ್ಯಿನಾ ಓದಿ ಮತ್ತು ಆಲಿಸಿ
🎧 ಆಯತ್
M
Mishary Rashid Alafasy
✓
Mishary Rashid Alafasy
✓
M
Mahmoud Khalil Al-Husary
✓
Mahmoud Khalil Al-Husary
✓
A
Abdurrahman As-Sudais
✓
Abdurrahman As-Sudais
✓
M
Mohamed Siddiq Al-Minshawi
✓
Mohamed Siddiq Al-Minshawi
✓
A
Abdul Basit Abdul Samad
✓
Abdul Basit Abdul Samad
✓
A
Ali Al-Hudhaify
✓
Ali Al-Hudhaify
✓
A
Ahmed ibn Ali al-Ajamy
✓
Ahmed ibn Ali al-Ajamy
✓
A
Abu Bakr Ash-Shaatree
✓
Abu Bakr Ash-Shaatree
✓
M
Muhammad Ayyoub
✓
Muhammad Ayyoub
✓
A
Abdullah Basfar
✓
Abdullah Basfar
✓
A
Abdullah Al-Juhani
✓
Abdullah Al-Juhani
✓
M
Maher Al Muaiqly
✓
Maher Al Muaiqly
✓
—
x1
لَمْ يَكُنِ الَّذِينَ كَفَرُوا مِنْ أَهْلِ الْكِتَابِ وَالْمُشْرِكِينَ مُنفَكِّينَ حَتَّىٰ تَأْتِيَهُمُ الْبَيِّنَةُ ١
📖 ಅನುವಾದ
ಆಯತ್ 1
ಗ್ರಂಥದವರಲ್ಲಿ ಸತ್ಯನಿಷÃಧಿಸಿದವರು ಮತ್ತು ಬಹುದೇವಾರಾಧಕರು ತಮ್ಮ ಬಳಿಗೆ ಸ್ಪಷ್ಟವಾದ ಪುರಾವೆಯು ಬರುವತನಕ (ತಮ್ಮ ನಿಷೇಧ ನೀತಿಯನ್ನು) ಕೈ ಬಿಡುವವರಾಗಿರಲಿಲ್ಲ.
رَسُولٌ مِّنَ اللَّهِ يَتْلُو صُحُفًا مُّطَهَّرَةً ٢
📖 ಅನುವಾದ
ಆಯತ್ 2
(ಆ ಪುರಾವೆ) ಅಲ್ಲಾಹನ ಕಡೆಯಿಂದ ಒಬ್ಬ ಸಂದೇಶವಾಹಕನು ಪರಿಶುದ್ಧ ಹೊತ್ತಿಗೆಗಳನ್ನು ಓದಿಕೊಡುವ ತನಕ.
وَمَا تَفَرَّقَ الَّذِينَ أُوتُوا الْكِتَابَ إِلَّا مِن بَعْدِ مَا جَاءَتْهُمُ الْبَيِّنَةُ ٤
📖 ಅನುವಾದ
ಆಯತ್ 4
ಗ್ರಂಥ ನೀಡಲಾದವರು ತಮ್ಮ ಬಳಿಗೆ ಸ್ಪಷ್ಟವಾದ ಪುರಾವೆ ಬಂದ ನಂತರವೇ (ಹಟ ಮತ್ತು ಅಸೂಯೆಯಿಂದ) ಭಿನ್ನಾಭಿಪ್ರಾಯಕ್ಕೆ ಒಳಗಾದರು.
وَمَا أُمِرُوا إِلَّا لِيَعْبُدُوا اللَّهَ مُخْلِصِينَ لَهُ الدِّينَ حُنَفَاءَ وَيُقِيمُوا الصَّلَاةَ وَيُؤْتُوا الزَّكَاةَ ۚ وَذَٰلِكَ دِينُ الْقَيِّمَةِ ٥
📖 ಅನುವಾದ
ಆಯತ್ 5
ವಾಸ್ತವದಲ್ಲಿ ಅವರಿಗೆ ನೀಡಲಾದ ಆದೇಶವು ಏಕನಿಷ್ಟರಾಗಿ ಅಲ್ಲಾಹನಿಗೆ ರ‍್ಮವನ್ನು ಮೀಸಲಿಟ್ಟು ಅವನನ್ನೇ ಆರಾಧಿಸಿರಿ ಮತ್ತು ನಮಾಜ್ ಸಂಸ್ಥಾಪಿಸಿರಿ, ಜಕಾತ್ ನೀಡಿರಿ, ಎಂಬುದರ ಹೊರತು ಬೇರೇನೂ ಆಗಿರಲಿಲ್ಲ ಇದುವೇ ಋಜುವಾದ ರ‍್ಮವಾಗಿದೆ.
إِنَّ الَّذِينَ كَفَرُوا مِنْ أَهْلِ الْكِتَابِ وَالْمُشْرِكِينَ فِي نَارِ جَهَنَّمَ خَالِدِينَ فِيهَا ۚ أُولَٰئِكَ هُمْ شَرُّ الْبَرِيَّةِ ٦
📖 ಅನುವಾದ
ಆಯತ್ 6
ನಿಸ್ಸಂದೇಹವಾಗಿಯೂ ಗ್ರಂಥ ನೀಡಲಾದವರಲ್ಲಿ ಸತ್ಯವನ್ನು ನಿಷೇಧಿಸಿದವರು, ಬಹುದೇವರಾಧಕರು ನರಕಾಗ್ನಿಯಲ್ಲಿ ಶಾಶ್ವತವಾಗಿರುವರು. ಇವರೇ ಅತ್ಯಂತ ನಿಕೃಷ್ಟ ಸೃಷ್ಟಿಗಳು.
إِنَّ الَّذِينَ آمَنُوا وَعَمِلُوا الصَّالِحَاتِ أُولَٰئِكَ هُمْ خَيْرُ الْبَرِيَّةِ ٧
📖 ಅನುವಾದ
ಆಯತ್ 7
ನಿಸ್ಸಂಶಯವಾಗಿಯೂ ಸತ್ಯ ವಿಶ್ವಾಸವಿಟ್ಟವರು ಮತ್ತು ಸತ್ರ‍್ಮವೆಸಗಿದವರು, ಇವರೇ ಅತ್ಯುತ್ತಮ ಸೃಷ್ಟಿಗಳು.
جَزَاؤُهُمْ عِندَ رَبِّهِمْ جَنَّاتُ عَدْنٍ تَجْرِي مِن تَحْتِهَا الْأَنْهَارُ خَالِدِينَ فِيهَا أَبَدًا ۖ رَّضِيَ اللَّهُ عَنْهُمْ وَرَضُوا عَنْهُ ۚ ذَٰلِكَ لِمَنْ خَشِيَ رَبَّهُ ٨
📖 ಅನುವಾದ
ಆಯತ್ 8
ಅವರಿಗೆ ಅವರ ಪ್ರಭುವಿನ ಬಳಿ ಶಾಶ್ವತ ಸ್ರ‍್ಗೋದ್ಯಾನಗಳ ಪ್ರತಿಫಲವಿದೆ ಅವುಗಳ ತಳಭಾಗದಿಂದ ಕಾಲುವೆಗಳು ಹರಿಯುತ್ತಿರುವುವು. ಅವರು ಅವುಗಳಲ್ಲಿ ಶಾಶ್ವತವಾಗಿರುವರು, ಅಲ್ಲಾಹನು ಅವರಿಂದ ಸಂತುಷ್ಟನಾದನು ಮತ್ತು ಅವರು ಅವನಿಂದ ಸಂತುಷ್ಟರಾಗಿರುವರು. ಇದು ತನ್ನ ಪ್ರಭುವನ್ನು ಭಯಪಡುವವನಿಗೆ ಇರುವ ಪ್ರತಿಫಲವಾಗಿದೆ.
ಓದಿ ಸೂರಾ ಅಲ್-ಬಯ್ಯಿನಾ ಕನ್ನಡ ಅನುವಾದ – ಪಠಣ ಮತ್ತು ಆಡಿಯೋ
ಪವಿತ್ರ ಕುರಾನ್
Monday, September 7, 2026
Don't forget us in your sincere prayers

