PDF —
11 ಆಯತ್ Meccan PDF
Built right in your browser — download starts automatically

ಸೂರಾ ಅದ್-ದುಹಾ pdf — ಡೌನ್‌ಲೋಡ್ (ಕನ್ನಡ)

ಸೂರಾ ಅದ್-ದುಹಾ pdf ಕನ್ನಡ — ಡೌನ್‌ಲೋಡ್ ಸೂರಾ ಅದ್-ದುಹಾ ಅನುವಾದ. ಸೂರಾ ಅದ್-ದುಹಾ (Meccan) 11 ಆಯತ್.



11 ಆಯತ್ · Meccan · ಕನ್ನಡ
bismillah
ﮉﮊ
93:1 ಪರ‍್ವಾಹ್ನ ಪ್ರಕಾಶದಾಣೆ.
ﮋﮌﮍﮎ
93:2 ರಾತ್ರಿಯಾಣೆ, ಅದು ಪ್ರಶಾಂತವಾಗಿ ಆವರಿಸುವಾಗ.
ﮏﮐﮑﮒﮓﮔ
93:3 ಓ ಸಂದೇಶವಾಹಕರೇ ನಿಮ್ಮ ಪ್ರಭು ನಿಮ್ಮನ್ನು ಕೈಬಿಡಲೂ ಇಲ್ಲ, ಕೋಪಿಸಿಕೊಳ್ಳಲೂ ಇಲ್ಲ.
ﮕﮖﮗﮘﮙﮚ
93:4 ಖಂಡಿತವಾಗಿಯೂ ನಿಮಗೆ ಪರಲೋಕವು ಇಹಲೋಕಕ್ಕಿಂತಲೂ ಉತ್ತಮವಾಗಿರುವುದು.
ﮛﮜﮝﮞﮟ
93:5 ಸದ್ಯವೇ ನಿಮಗೆ ನಿಮ್ಮ ಪ್ರಭು (ಅನುಗ್ರಹಗಳನ್ನು) ನೀಡುವನು. ಆಗ ನೀವು ಸಂತೃಪ್ತಿ ಪಡೆಯುವಿರಿ.
ﮠﮡﮢﮣﮤ
93:6 ಅವನು ನಿಮ್ಮನ್ನು ಅನಾಥನಾಗಿ ಕಂಡು ನಿಮಗೆ ಆಶ್ರಯವನ್ನು ನೀಡಲಿಲ್ಲವೇ ?
ﮥﮦﮧﮨ
93:7 ನಿಮ್ಮನ್ನು ದಾರಿ ತಿಳಿಯದವನಾಗಿ ಕಂಡು ಅವನು ಮರ‍್ಗರ‍್ಶನ ಮಾಡಲಿಲ್ಲವೇ ?
ﮩﮪﮫﮬ
93:8 ನಿಮ್ಮನ್ನು ನರ‍್ಗತಿಕನಾಗಿ ಕಂಡು ಅವನು ಸ್ಥಿತಿವಂತನಾಗಿ ಮಾಡಲಿಲ್ಲವೇ ?
ﮭﮮﮯﮰﮱ
93:9 ಆದ್ದರಿಂದ ನೀವು ಅನಾಥನನ್ನು ಧಮನಿಸದಿರಿ.
ﯓﯔﯕﯖﯗ
93:10 ಮತ್ತು ಬೇಡುತ್ತಾ ಬರುವವನಿಗೆ ಗದರಿಸದಿರಿ.
ﯘﯙﯚﯛﯜ
93:11 ಮತ್ತು ನಿಮ್ಮ ಪ್ರಭುವಿನ ಅನುಗ್ರಹಗಳನ್ನು ಸಾರುತ್ತಿರಿ.

ಪವಿತ್ರ ಕುರಾನ್


Wednesday, September 9, 2026

Don't forget us in your sincere prayers